ಮುಂಬೈ, ಜನವರಿ 16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್...
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಗದಗ, ಸೆಪ್ಟೆಂಬರ್ 09: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ...
ಲಕ್ನೋ, ಮಾರ್ಚ್ 01: ಚಡ್ಡಿ ಕದ್ದಿದ್ದಕ್ಕೆ ಕೊಲೆಯೊಂದು ನಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ವಿವೇಕ್ ಎಂದು ಗುರುತಿಸಲಾಗಿದೆ. ಈತನನ್ನು ಸಹೋದ್ಯೋಗಿ ಅಜಯ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾರ್ಮೆಂಟ್ ನಲ್ಲಿ ಕೆಲಸ...