ಸುಳ್ಯ, ಜೂನ್ 11: ಅರಂತೋಡು- ಎಲಿಮಲೆ ರಸ್ತೆಯ ಅಭಿವೃದ್ಧಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ. ‘ಸುಳ್ಯ ತಾಲ್ಲೂಕಿನಲ್ಲಿ ಅತಿ ಅಗತ್ಯವಾಗಿ ಅಗಲೇಬೇಕಾದ ಕೆಲಸಗಳ...
ಪಣಜಿ, ಜನವರಿ 22: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ‘ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡದೇ ಇರುವುದಕ್ಕೇ ಪಕ್ಷವನ್ನು ತೊರೆಯುತ್ತಿದ್ದೇನೆ. ಪಣಜಿಯಲ್ಲಿ ಪಕ್ಷೇತರ...
ಉಡುಪಿ, ಮೇ 05: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ನಡೆದ ಹಿಂಸಾಚಾರ ಖಂಡಿಸಿ ಉಡುಪಿಯಲ್ಲಿಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಯಿತು.ಮಮತಾ...
ಘಟನೆ ಘಟನೆಯೊಂದು ಘಟಿಸಿತು. ಊಹಿಸದೇ ಇದ್ದದ್ದು .ಕೆಲದಿನಗಳ ಹಿಂದೆ ಊರು ಮೌನವಾಗಿತ್ತು .ಚುನಾವಣೆ ಘೋಷಣೆಯಾಗುತ್ತಿದ್ದಂತೆ ಗುಸುಪಿಸು ಮಾತುಗಳಿಂದ ಬೆಳೆದು ಜೈಕಾರ ,ಕಿರುಚಾಟ ,ಜಗಳಗಳ ತಲುಪಿತು. ಅವರಿಗೆ ಮೌನಕ್ಕಿಂತ ಮಾತೇ ಮುಖ್ಯವಾಗಿತ್ತು. ಆ ದಿನ ವಿಜಯಗಳ ಘೋಷಣೆ....
ನಂಜನಗೂಡು, ಡಿಸೆಂಬರ್ 21: ಗ್ರಾಮ ಪಂಚಾಯತ್ ಚುನಾವಣೆ ರಂಗೇರುತ್ತಿರುವ ಸಮಯದಲ್ಲಿ ನಂಜನಗೂಡಿನಲ್ಲಿ ವಿಶೇಷ ಸನ್ನಿವೇಶವೊಂದು ನಡೆದಿದೆ. ಈ ಹಿಂದೆ ಆಯ್ಕೆಯಾದವರು ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ತಾಲ್ಲೂಕಿನ ಬೊಕ್ಕಹಳ್ಳಿ ಯುವಕರು, ಗ್ರಾಮದ ಭಿಕ್ಷುಕರೊಬ್ಬರನ್ನು...
ಬೆಂಗಳೂರು, ಅಕ್ಟೋಬರ್ 13: ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ ಕೆ ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು...
ಪ್ರಮೋದ್ ಮಧ್ವರಾಜ್ ಜನ್ಮದಲ್ಲೇ ಪ್ರಥಮಬಾರಿಗೆ ಜೆಡಿಎಸ್ ಗೆ ವೋಟ್ ಮಾಡಲಿದ್ದಾರೆ- ರಘುಪತಿ ಭಟ್ ಉಡುಪಿ ಎಪ್ರಿಲ್ 16: ಕಾಂಗ್ರೇಸ್ ಮುಖಂಡ ಪ್ರಮೋದ್ ಮಧ್ವರಾಜ್ ಜನ್ಮದಲ್ಲೇ ಜೆಡಿಎಸ್ ಗೆ ಪ್ರಥಮ ಬಾರಿಗೆ ವೋಟ್ ಮಾಡಲಿದ್ದಾರೆ ಎಂದು ಉಡುಪಿ...
ನಿಶ್ಚಿತಾರ್ಥಕ್ಕೆ ನೀತಿ ಸಂಹಿತೆಯ ಬಿಸಿ : ಮನೆಯ ಯಜಮಾನ ಜೈಲಿಗೆ ಮಂಗಳೂರು, ಎಪ್ರಿಲ್ 15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ಅಧಿಕಾರಿಗಳು ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದಾರೆ....