ಚೆನ್ನೈ ಡಿಸೆಂಬರ್ 1: ಫೆಂಗಾಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಈ ನಡುವೆ ಇಂಡಿಗೋ ವಿಮಾನವೊಂದು ಚೈನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಆಗದೆ ಕೊನೆಯ ಕ್ಷಣದಲ್ಲಿ ಮತ್ತೆ ಟೆಕಾಫ್ ಆಗಿದೆ. ಸದ್ಯ...
ಚೆನ್ನೈ ನವೆಂಬರ್ 28: ದನಗಳನ್ನು ಮೇಯಿಸಲು ಬಿಟ್ಟು ರಸ್ತೆ ಬದಿ ಕುಳಿತಿದ್ದ ಐವರು ಮಹಿಳೆಯರಿಗೆ ಮೇಲೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸಾವನಪ್ಪಿದ ಘಟನೆ ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂರು ಬಳಿ...
ಚೆನ್ನೈ ಅಕ್ಟೋಬರ್ 13: ಚೆನ್ನೈನಲ್ಲಿ ಚಲಿಸುತ್ತಿರುವ ರೈಲಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಗೊಂಡ...
ಚೆನ್ನೈ: ಕಾಲಿವುಡ್(Kollywood) ನಟ ರಜಿನಿಕಾಂತ್(Rajinikanth) ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ(ಸೆ.30ರಂದು) ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಜಿನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು ಅವರ...
ನವದೆಹಲಿ, ಮಾರ್ಚ್ 22: ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳ್...
ಚೆನ್ನೈ, ಸೆಪ್ಟೆಂಬರ್ 23: ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ತಮಿಳುನಾಡಿನ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಾಂಬ್ ಎಸೆಯುವ...
ಚೆನ್ನೈ, ಜುಲೈ 21: ಆರು ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ...
ಚೆನ್ನೈ, ಜುಲೈ 07: ಮಹಿಳೆಯೊಬ್ಬರು 15 ಲಕ್ಷ ರೂಪಾಯಿ ಬೆಲೆ ಬಾಳುವ 43 ಪವನ್ ಚಿನ್ನಾಭರಣವನ್ನು ಎಟಿಎಂ ಕಸದ ಬುಟ್ಟಿ ಒಳಗೆ ಎಸೆದು ಬಂದ ಘಟನೆ ಕಳೆದ ಸೋಮವಾರ ಜುಲೈ 4ರ ಮುಂಜಾನೆ ಚೆನ್ನೈ ಉಪನಗರ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...
ನವದೆಹಲಿ, ಅಗಸ್ಟ್ 16: ದ ಡೇಟಿಂಗ್ ಕಿಂಗ್, ದ 365-ಡೇಟ್ಸ್ಮ್ಯಾನ್, ಸೀರಿಯಲ್ ಡೇಟರ್ ಎಂದೆಲ್ಲ ಕರೆಸಿಕೊಳ್ಳುವ ಈತ ಇದುವರೆಗೆ ಬರೋಬ್ಬರಿ 335 ಮಹಿಳೆಯರ ಜತೆ ಡೇಟಿಂಗ್ ಮಾಡಿದ್ದಾನೆ. ಮಾತ್ರವಲ್ಲ, ಇಂತಿಷ್ಟೇ ಮಹಿಳೆಯರ ಜತೆ ಡೇಟಿಂಗ್ ಮಾಡಬೇಕು...