FILM4 years ago
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆ ಯತ್ನ..!
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮದುವೆ ವಿಚಾರವಾಗಿ ನಡೆದ ವಿವಾದದ ಹಿನ್ನೆಲೆ ಮನನೊಂದು...