LATEST NEWS2 months ago
ಕಾಂಗ್ರೆಸ್ಸಿನ ಮಂತ್ರಿಗಳು ತಮ್ಮ ಗೂಂಡಾ ಪಡೆಯನ್ನು ಕಳುಹಿಸಿ ಬಿಜೆಪಿ ನಾಯಕರನ್ನು ಬೆದರಿಸಲು ಯತ್ನಿಸಿದರೆ ಅದಕ್ಕೆ ಹೆದರುವವರು ಯಾರೂ ಇಲ್ಲ – ಶಾಸಕ ವೇದವ್ಯಾಸ ಕಾಮತ್
ಮಂಗಳೂರು ಮೇ 22: ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿಂದ ದಿಗ್ಬಂಧನಕ್ಕೊಳಗಾದ ಘಟನೆ...