LATEST NEWS4 years ago
ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿ..!?
ನವದೆಹಲಿ, ಮೇ 07: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ...