BANTWAL2 years ago
ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಕಾರು ಡಿಕ್ಕಿ: ಸವಾರನಿಗೆ ಗಂಭೀರ ಗಾಯ
ಬಂಟ್ವಾಳ, ಸೆಪ್ಟೆಂಬರ್ 13: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು...