DAKSHINA KANNADA13 hours ago
ಮಂಗಳೂರು: ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ಬುಕ್ನಲ್ಲಿ ಪೋಸ್ಟ್, ಪ್ರಕರಣ ದಾಖಲು
ಮಂಗಳೂರು, ಏಪ್ರಿಲ್ 25: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ...