ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಉಡುಪಿ, ಮೇ 17: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 34 ಶೇಕಡಾ ಇದೆ, ಕೆಲವು ದಿನ 37 ಶೇಕಡಾದಷ್ಟು ಪಾಸಿಟಿವಿಟಿ ರೇಟ್ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಒಟ್ಟು 63 ಕಂಟೋನ್ಮೆಂಟ್ ಜೋನ್ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ...
ಮಂಗಳೂರು, ಮೇ 17: ಮೇ ೧೫ ರಂದು ತೌಖ್ತೆ ಭೀಕರ ಅಲೆಗಳಿಗೆ ಸಿಕ್ಕಿದ ಎಂ ಆರ್ ಪಿ ಎಲ್ ಗೆ ಸೇರಿದ ಟಗ್ ಕಾಪು ದೀಪಸ್ತಂಬದ ಬಳಿಯ ಕಲ್ಲಿಗೆ ಢಿಕ್ಕಿ ಹೊಡೆಯಿತು. ಗಜ ಗಾತ್ರದ ಅಲೆಗಳ...
ಮಂಗಳೂರು, ಮೇ 10: ಇತ್ತೀಚೆಗೆ ಬಹರೈನ್ನಿಂದ ಮಂಗಳೂರಿಗೆ 40 ಟನ್ ಆಕ್ಸಿಜನ್ ಬಂದಿರುವ ಬೆನ್ನಲ್ಲೇ ಇಂದು ಕತಾರ್ ಮತ್ತು ಕುವೈತ್ ದೇಶದಿಂದ 54 ಟನ್ ಆಕ್ಸಿಜನ್ ಬಂದಿದೆ. ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್...
ಮಂಗಳೂರು, ಮೇ 10: ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ ಮಂಗಳೂರಿನಲ್ಲಿ ಆ...
ಉಡುಪಿ, ಮೇ 10: ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳು ಸಾಕಷ್ಟು ಇವೆ, ಆಮ್ಲಜನಕ ಕೊಡುವುದಕ್ಕೆ ಸರಕಾರ ಬದ್ಧವಿದೆ ವೆಂಟಿಲೇಟರ್ ಚಿಕಿತ್ಸೆ ಕೊಡಲು ನಮ್ಮಲ್ಲಿ ಅವಕಾಶ ಇದೆ. ಮನೆಯಿಂದ ನೇರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವವರಿಗೆ...
ಮಂಗಳೂರು, ಮೇ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ...
ಬೆಂಗಳೂರು, ಎಪ್ರಿಲ್ 26 : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ...
ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ. ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ...