DAKSHINA KANNADA2 years ago
ಕಂದಾಯ ಸಚಿವರಿಂದ ಮಿಂಚಿನ ಸಂಚಾರ, ದಿಢೀರ್ ಆಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ ಕೃಷ್ಣ ಭೈರೇಗೌಡ
ಮಂಗಳೂರು, ಆಗಸ್ಟ್, 29: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಆ.29ರ ಮಂಗಳವಾರ ಮಂಗಳೂರಿನ ತಾಲೂಕು ಕಚೇರಿ, ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿಯ ಪ್ರಗತಿ ಹಾಗೂ ಉಲ್ಲಾಳದ...