KARNATAKA7 months ago
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 1 ನೇ ಹಂತ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ..!
ಹಾಸನ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು,...