DAKSHINA KANNADA1 year ago
ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್ ಗೆ ಲಗ್ಗೆ ಇಟ್ಟ ಭಾವ ತೀವ್ರತೆಯ ಅಭಿನೇತ್ರಿ ‘ರಿಷಿಕಾ ಕುಂದೇಶ್ವರ’..!
ಮಂಗಳೂರು : ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್5 ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು...