ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯೊಬ್ಬರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ್ದಾರೆ. ಧರ್ಮಸ್ಥಳ : ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ...
ಮಂಗಳೂರು, ಮೇ 10: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ...
ಹುಮನಾಬಾದ್, ಮೇ 08: ‘ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ‘ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ...
ಬೆಂಗಳೂರು, ಮಾರ್ಚ್ 03 : ಜನರಿಗೆ 500 ರೂಪಾಯಿ ಕೊಟ್ಟು ಪ್ರಜಾಧ್ವನಿ ಯಾತ್ರೆ ಸಮಾವೇಶಗಳಿಗೆ ಕರೆತನ್ನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾದ ವೀಡಿ.ಓ ತುಣುಕು ವೈರಲ್ ಆಗಿದೆ ಕಾಂಗ್ರೆಸ್ ಮೊದಲಿನಿಂದಲೂ 500 ರೂ....
ಬೆಂಗಳೂರು, ಜುಲೈ 10: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿಯವರ ಬಗ್ಗೆ ಮಾತನಾಡಲು ರಾಕ್ ಲೈನ್ ವೆಂಕಟೇಶ್ ಗೆ...
ಪ್ರಮೋದ್ ಮಧ್ವರಾಜ್ ವಿಚಾರ ಹರ್ಷ ಮೊಯ್ಲಿ ವಿರುದ್ಧ ಕೈ ನಾಯಕ ಕಿಡಿ ಉಡುಪಿ ಸೆಪ್ಟೆಂಬರ್ 1: ಮಾಜಿ ಸಿಎಂ ವೀರಪ್ಪ ಮೊಯಿಲಿ ಪುತ್ರ ಹರ್ಷ ಮೊಯಿಲಿ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್...
ಐವನ್ ಡಿಸೋಜಾರ ಬಾಯಿಂದ ಈ ಮಾತೇ…!! ? ಮಂಗಳೂರು, ಜೂನ್ 04 : ಮಾತನಾಡುವ ಭರಾಟೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಡವಟ್ಟು ಮಾಡಿಕೊಂಡಿದ್ದಾರೆ. ಜೆಡಿಎಸ್ ರಾಜ್ಯಧ್ಯಕ್ಷ ವಿಶ್ವನಾಥ್ ರಾಜಿನಾಮೆ ವಿಚಾರವಾಗಿ ಸುದ್ದಿಗೋಷ್ಟಿಯಲ್ಲಿ ಪತ್ರಕರ್ತರು ಅಭಿಪ್ರಾಯ...
ರೇವಣ್ಣ ರಾಜಕೀಯ ನಿವೃತ್ತಿ ತಡೆದ ಲಿಂಬೆಹಣ್ಣು – ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಮೇ 28: ನರೇಂದ್ರ ಮೋದಿ ಮರು ಆಯ್ಕೆಯಾದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಹೇಳಿ ಇನ್ನು ರಾಜಕೀಯದಲ್ಲಿ ಮುಂದುವರೆದಿರುವ ರೇವಣ್ಣ ಅವರಿಗೆ ವಿಧಾನಪರಿಷತ್...
ಹುಷಾರ್ ! ಸಾಮಾಜಿಕ ಜಾಲತಾಣದಲ್ಲಿ ನೋಟಾ ಪರ ಅಭಿಯಾನ ನಡೆಸಿದರೆ ಬೀಳುತ್ತೆ ಕೇಸ್ ಉಡುಪಿ ಎಪ್ರಿಲ್ 2: ಚುನಾವಣೆಯಲ್ಲಿ ನೋಟಾ ಪರ ಮತದಾನ ಮಾಡುವಂತೆ ಅಭಿಯಾನ ನಡೆಸಿದರೆ ಅವರ ಮೇಲೆ ಪ್ರಕರಣ ದಾಖಲಾಗುತ್ತದೆ ಎಂದು ಉಡುಪಿ...
ಕರಾವಳಿಯಲ್ಲಿ ಜೋರಾದ ಚೌಕಿದಾರ್ ಸ್ಟಿಕ್ಕರ್ ವಾರ್ ಮಂಗಳೂರು ಮಾರ್ಚ್ 31: ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗುತ್ತಿದ್ದಂತೆ ಪಕ್ಷಗಳ ಕಾರ್ಯಕರ್ತರ ನಡುವೆ ಈಗ ವಿಶೇಷವಾದ ಸ್ಟಿಕ್ಕರ್ ವಾರ್ ಶುರುವಾಗಿದೆ....