FILM1 day ago
‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ’: ಟೀಕೆಗೆ ಗುರಿಯಾದ ರಶ್ಮಿಕಾ ಮಂದಣ್ಣ:
ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಟೀಕೆಗೆ ಗುರಿಯಾಗುತ್ತಾ ಇರುತ್ತಾರೆ ರಶ್ಮಿಕಾ ಮಂದಣ್ಣ . ಈಗ ಅವರು ಅಜ್ಞಾನದ ಹೇಳಿಕೆ ನೀಡಿದ್ದಾರೆ. ಇದರಿಂದ ಅವರು ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ‘ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೆ ಅನಿಸುತ್ತದೆ’...