LATEST NEWS3 years ago
ಹೆಜಮಾಡಿ: ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಬಸ್
ಉಡುಪಿ. ಜುಲೈ 02: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ...