LATEST NEWS5 months ago
ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು
ಉತ್ತರಾಖಂಡ: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ...