DAKSHINA KANNADA1 month ago
ಪಿಎಸ್ಐ ಜೀಪಿನಿಂದಲೇ ವಾಕಿಟಾಕಿ ಕಳವು!!
ಉಳ್ಳಾಲ: ಪೊಲೀಸ್ ಜೀಪ್ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ...