LATEST NEWS2 years ago
BBC ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ: 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ನವದೆಹಲಿ, ಜನವರಿ 28: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿ ಗಳಲ್ಲಿ 24 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯ ನೀಡಿದ...