KARNATAKA2 weeks ago
ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಹೆಡ್ಕಾನ್ಸ್ಟೇಬಲ್ ಬಲಿ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್ನೋಟ್ ಬರೆದಿಟ್ಟು...