KARNATAKA5 days ago
‘ನಶೆ ಮುಕ್ತ ಕರ್ನಾಟಕ’ ಆ್ಯಪ್ ಆರಂಭ: ಡ್ರಗ್ಸ್ ಕೇಸ್ ಬಗ್ಗೆ ಪೊಲೀಸರಿಗೆ ನೀವೂ ಮಾಹಿತಿ ನೀಡಬಹುದು
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸ್ ಇಲಾಖೆಯು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಆ್ಯಪ್ ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದೆ....