ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...
ಬೆಂಗಳೂರು, ಜೂನ್ 25: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ...
ಬೆಂಗಳೂರು, ಜೂನ್ 20: ಚಾಕೊಲೇಟ್ ತಿಂದಿದ್ದಕ್ಕೆ ತಂದೆ ಬೈದರೆಂಬ ಕಾರಣಕ್ಕೆ ಮನೆ ತೊರೆದು ನಾಪತ್ತೆಯಾಗಿದ್ದ ಅಕ್ಕ–ತಂಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಅವರಿಬ್ಬರನ್ನು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. ‘9 ವರ್ಷ ಹಾಗೂ 11 ವರ್ಷ...
ಮುಜಾಫರ್ನಗರ, ಮಾರ್ಚ್ 07: ಪೋಷಕರು ಮಕ್ಕಳಿಗಾಗಿ ಇಡೀ ನಮ್ಮ ಸರ್ವಸ್ವವನ್ನೇ ತ್ಯಾಗ ಮಾಡ್ತಾರೆ. ಆದ್ರೆ, ಅದೇ ಮಕ್ಕಳು ತಂದೆ-ತಾಯಿಗೆ ವಯಸ್ಸಾದ್ಮೇಲೆ ಒಂದು ತುತ್ತು ಊಟ ಹಾಕಲು ಕೂಡ ಗೊಣಗಾಡುತ್ತಾರೆ. ಆದ್ರೆ, ಇಲ್ಲೊಬ್ಬ ತಂದೆಗೂ ಇದೇ ಪರಿಸ್ಥಿತಿ...
ತ್ರಿಶೂರ್, ಆಗಸ್ಟ್ 26 : ತನ್ನ ಹೆತ್ತ ತಂದೆ-ತಾಯಿಗೆ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿರುವ ಆಘಾತಕಾರಿ ಪ್ರಕರಣ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಮೃತಪಟ್ಟರೆ, ಅದೃಷ್ಟವಶಾತ್...
ಚಿಕ್ಕಬಳ್ಳಾಪುರ, ಜನವರಿ 25: ಮನೆಯಿಂದ ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ....
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....