LATEST NEWS2 years ago
ಅಕ್ರಮ ಗೋಸಾಗಾಟ: ಓರ್ವ ಪರಾರಿ-ಕಾರಿನಲ್ಲೇ ಅಸುನೀಗಿದ ದನ
ಕಾರ್ಕಳ, ಜುಲೈ 04: ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ...