ಪುತ್ತೂರು, ಜುಲೈ 09: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕೋ ಪ್ರಕರಣ...
ಕಾಸರಗೋಡು ಜೂನ್ 28: ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ...
ಮೂಡುಬಿದಿರೆ, ಜೂನ್ 24: ಮೂವತ್ತಾರು ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬಯಿ ಸೇರಿ, ಮಾನಸಿಕ ಸಮಸ್ಯೆಗೊಳಗಾಗಿ, ಮನೆಯವರ ಸಂಪರ್ಕ ಕಳೆದುಕೊಂಡಿದ್ದ ಇರುವೈಲು ಗ್ರಾಮದ ಚಂದ್ರಶೇಖರ ಮತ್ತೆ ಊರಿಗೆ ಬಂದು ತಾಯಿಯ ಮಡಿಲು ಸೇರಿದ್ದಾರೆ. ಇರುವೈಲು ಕೊನ್ನೆಪದವು ಮಧುಗಿರಿವನದ...
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ...
ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ...
ಮಂಜೇಶ್ವರ, ಸೆಪ್ಟೆಂಬರ್ 14: ಒಂದೂವರೆ ತಿಂಗಳ ಮಗುವನ್ನು ತಾಯಿಯೇ ಕೆಸರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾಳೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿಯ ಒಂದೂವರೆ ತಿಂಗಳ...
ಭೂಪಾಲ್, ಸೆಪ್ಟೆಂಬರ್ 06: ಪ್ರೇಮಿಯೊಂದಿಗೆ ನಿಕಟ ಸ್ಥಿತಿಯಲ್ಲಿದ್ದ ಸಮಯದಲ್ಲಿ ನೋಡಿದ ತನ್ನ 3 ವರ್ಷದ ಮಗನನ್ನು ಟೆರೇಸ್ನಿಂದ ತಳ್ಳಿರುವುದಾಗಿ ತಾಯಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಾಲ್ಕು ತಿಂಗಳ ಹಿಂದೆ ತನ್ನ ಮಗ ಆಟವಾಡುತ್ತಿದ್ದಾಗ ಟೆರೇಸ್ನಿಂದ ಬಿದ್ದಿದ್ದಾನೆ ಎಂಬ ಕಥೆಯನ್ನು...
ಬೆಂಗಳೂರು, ಜೂನ್ 13: ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ...
ಮಂಗಳೂರು, ಮಾರ್ಚ್ 21: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು....
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...