LATEST NEWS2 days ago
ಮಂಗಳೂರು: ಜನಪದ ಪಾಡ್ದನ ಕಲಾವಿದ ಬೊಳ್ಳಾಜೆ ಬಾಬಣ್ಣ ವಿಧಿವಶ
ಮಂಗಳೂರು, ಜುಲೈ 11: ಜನಪದ ಪಾಡ್ದನ ಕಲಾವಿದ ಬೊಳ್ಳಾಜೆ ಬಾಬಣ್ಣ (71) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ದೈವಾಧೀನರಾದರು. ತುಳುನಾಡಿನ ಹಲವಾರು ದೈವಗಳ ಪಾಡ್ದಾನ ಬಲ್ಲವರಾಗಿದ್ದು ಆಕಾಶವಾಣಿ ಹಾಗೂ ಇನ್ನಿತರ...