BANTWAL2 years ago
ಬಂಟ್ವಾಳ ಕಾರಿಂಜೇಶ್ವರನ ಸನ್ನಿಧಿಯಲ್ಲಿ ಸಂಪ್ರದಾಯದ ತೆನೆ ಹಬ್ಬ..!
ಸಂಪ್ರದಾಯದ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದಿಂದ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ಸ್ವೀಕರಿಸಿಕೊಂಡು ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ಆಗಮಿಸಿ ದೇವರ ದರ್ಶನ...