LATEST NEWS5 months ago
ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತಕ್ಕೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ವಿಷಾದ, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ
ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುತ್ತಾರಿನ ಮಹಿಳೆ ರಹ್ಮತ್ ಅವರು ಮೃತಪಟ್ಟಿರುವುದಕ್ಕೆ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು ಟಿ ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಉಳ್ಳಾಲ :...