KARNATAKA4 years ago
ಬೆಡ್ ಬ್ಲಾಕಿಂಗ್ ಪ್ರಕರಣ : ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರ ಮರು ನೇಮಕ
ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಇಂದಿನಿಂದಲೇ ಈ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು...