ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದ್ದು ಇದೀಗ ದೇವಸ್ತಾನಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಕಳೆದ ಎರಡು – ಮೂರು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ನವೆಂಬರ್...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ(Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ....
ಪುತ್ತೂರು : ಪುತ್ತೂರಿನ ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ ಕಾರ್ಯಾಚರಿಸುತ್ತಿದ್ದು, ಬಡ ಜನರ ಮೇಲೆ ಈ ಮಂಡಳಿ ಅಧಿಕ ಶುಲ್ಕ ವಿಧಿಸಿ ಶೋಷಣೆ ನಡೆಸುತ್ತಿದೆ ಎಂದು ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ....
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ನಡುರಾತ್ರಿ ಸಿನಿಮೀಯ ಮಾದರಿ ತಲ್ವಾರ್ ವಾರ್ ನಡೆದಿದ್ದು ಯುವಕರ ಗುಂಪಿನ ರಣಭೀಕರ ತಲವಾರು ಕಾಳಗ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಬಂಟ್ವಾಳದ ಅಮ್ಮೆಮ್ಮಾರ್ ಎಂಬಲ್ಲಿ ಪೂರ್ವದ್ವೇಷದ...
ಮಂಗಳೂರು ಅ.21 : ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು...
ಮಂಗಳೂರು : ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದ್ದು ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ...
ಕಡಬ : ದಕ್ಷಿಣ ಕನ್ನಡದ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕನಾಗಿದ್ದಾನೆ. ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು...
ಮಂಗಳೂರು,ಆಗಸ್ಟ್.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ ಕಾರಣ ಗಿರಿಶಿಖರಗಳ ಚಾರಣ ನಿಷೇಧ ಆದೇಶ ಜಿಲ್ಲಾಡಳಿತ ಹಿಂಪಡೆದಿದೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ,...