ಮಂಗಳೂರು : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ...
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ಗುರುವಾರ ರಾತ್ರಿ ಈ...
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವೀಡಿಯೋ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ(ಜು.31) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಆನೇಕ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಾದ್ಯಂತ ರೆಡ್...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಪುತ್ತೂರು: ಲಾರಿಯೊಂದರ ಟಯರ್ ಬದಲಿಸುವಾಗ ಡಿಸ್ಕ್ ರಿಂಗ್ ಹೊರ ಚಿಮ್ಮಿ ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಪುತ್ತೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಸೋಮವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಪೆರುವಾಜೆ ಗ್ರಾಮದ ಕಾನಾವು ನಿವಾಸಿಯಾಗಿರುವ ಸುಂದರ ಕಾನಾವು ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಶನಿವಾರ ರಾತ್ರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳಾರ ಸಮೀಪದ ತಿಮರಡ್ಡ ನಿವಾಸಿ ಆಝರ್ ( 28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಎಂದಿನಂತೆ ಕೆಲಸಕ್ಕೆ ಹೋಗಿ ಮನೆಗೆ ಬಂದಿದ್ದ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪೆರಾಜೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಪರಾರಿಯಾದ್ರೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿಕಪ್ ಚಾಲಕ ಸುಳ್ಯದ ಕಲ್ಲಪಳ್ಳಿ ನಿವಾಸಿ ವಿನೋದ್ ಬಂಧಿತನಾಗಿದ್ದರೆ, ಪಿಕಪ್ ನಲ್ಲಿದ್ದ...