ಮಳೆಯಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83 ಶಾಲೆಗಳಿಗೆ ಹಾನಿಯಾಗಿದ್ದು ಸುಮಾರು ಮೂರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಆರ್ಭಟ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...
ಮಂಗಳೂರು, ಜುಲೈ 08: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ...
ಮಂಗಳೂರು : ಕರ್ನಾಟಕದಲ್ಲಿ ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗುತ್ತಿದೆ. ಡಿಂಗಿ ಹಾವಳಿ, ಶಿವಮೊಗ್ಗದಲ್ಲಿ ಶಂಕಿತ ಝೀಕಾ...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನಾಳೆ(ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ...
ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ...
ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ...
ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು...