KARNATAKA1 year ago
ಚಂದ್ರಯಾನ–3: ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಪತ್ತೆ
ಬೆಂಗಳೂರು, ಆಗಸ್ಟ್ 30: ಚಂದ್ರನ ದಕ್ಷಿಣ ಧ್ರುವದ ಮೇಲ್ಮೈನಲ್ಲಿ ಗಂಧಕ ಇರುವುದನ್ನು ಚಂದ್ರಯಾನ–3ರ ರೋವರ್ (ಪ್ರಜ್ಞಾನ್) ಪತ್ತೆ ಮಾಡಿದೆ. ಅಲ್ಲದೇ, ನಿರೀಕ್ಷೆಯಂತೆ ಅಲ್ಯುಮಿನಿಯಂ(ಎಎಲ್), ಕ್ಯಾಲ್ಷಿಯಂ,ಕಬ್ಬಿಣ, ಕ್ರೋಮಿಯಂ, ಟೈಟೆನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕ ಧಾತುಗಳು ಪತ್ತೆಯಾಗಿವೆ....