ಮಂಗಳೂರು : ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ....
ಮಂಗಳೂರು : ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿಯಲ್ಲಿ ಮಂಗಳವಾರ ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ 5 ಗಂಟೆಗಳಲ್ಲೇ ಬಂಧಿಸಲು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ....
ಮಂಗಳೂರು, ಜುಲೈ 09 : ಮಂಗಳೂರು ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು ಬೆಳಗ್ಗಿನ ಜಾವಾ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್...
ಮಂಗಳೂರು : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಾಯಿಬೆಟ್ಟುವಿನ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರ...
ಮಂಗಳೂರು, ಜೂನ್ 22: ಕಾಂಗ್ರೇಸ್ ಮುಖಂಡ ಪಿಡಬ್ಲುಡಿ ಗುತ್ತಿಗೆದಾರ ಪದ್ಮನಾಭ್ ಕೊಟ್ಯಾನ್ ಅವರ ಮನೆಗೆ ದರೋಡೆಕೋರರ ತಂಡವೊಂದು ನುಗ್ಗಿ ಹಲ್ಲೆ ನಡೆಸಿದ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ವಿಜಯಪುರ: ಖತರ್ನಾಕ್ ಚಡ್ಡಿ ಗ್ಯಾಂಗ್ ರಾಜ್ಯದ ಗಡಿ ಜಿಲ್ಲೆ ವಿಜಯಪುರಕ್ಕೆ ಎಂಟ್ರಿ ಕೊಟ್ಟಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ವಿಜಯಪುರ ನಗರದಲ್ಲಿ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ...
ಮಂಗಳೂರು : ನಗರದ ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6 ಲ.ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ಉಳ್ಳಾಲ ಮಂಜನಾಡಿಯ...
ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ ಮಾಡಿದ ಘಟನೆ ಇಂದು ಗುರುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿ ನಡೆದಿದೆ....
ಬೆಂಗಳೂರು : ದುಬೈನಿಂದ ತಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 60 ಲಕ್ಷರೂ. ವಂಚಿಸಿದ್ದ ಆವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್...
ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ,...