ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...
ಇಡುಕ್ಕಿ, ನವೆಂಬರ್ 22: ಪ್ರೇಯಸಿ ನಡೆಸಿದ ಆಸಿಡ್ ದಾಳಿಯಿಂದಾಗಿ ಕೇರಳದ ಪೂಜಾಪ್ಪುರ ಮೂಲದ ಯುವಕನೊಬ್ಬ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ. ಆಸಿಡ್ ದಾಳಿ ನಡೆಸಿದ ಆದಿಮಲಿ ಮೂಲಕ ಶೀಬಾ (35) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ...
ಮಂಗಳೂರು, ಅಕ್ಟೋಬರ್ 24: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಅಸ್ಸಾಂ, ಸೆಪ್ಟೆಂಬರ್ 24: ಛಾಯಾಗ್ರಾಹಕನೊಬ್ಬ ಮೃತ ವ್ಯಕ್ತಿಯ ದೇಹದ ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ವಿಡಿಯೋ ದೇಶದಾದ್ಯಂತ ವೈರಲ್ ಆಗಿದ್ದು ಆತನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಮಂಗಳೂರು, ಜೂನ್ 20 : ನಗರದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿಯಾಗಿ ಮದುವೆ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ...
ಮಂಗಳೂರು, ಮೇ 07: ನಗರದಲ್ಲಿ ಗುರುವಾರ ರಾತ್ರಿ ನಗರ ಪೊಲೀಸ್ ಆಯುಕ್ತರು ದಿಢೀರ್ ಕಾರ್ಯಾಚರಣೆ ನಡೆಸಿ ಕಠಿಣ ಕರ್ಫ್ಯೂ ನಡುವೆ ಅನಗತ್ಯ ತಿರುಗುತ್ತಿದ್ದವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಬಿಸಿ ಮುಟ್ಟಿಸಿದ್ದಾರೆ.ಕೊರೊನಾ ಕರ್ಫ್ಯೂ ಇದ್ದರೂ ಮಂಗಳೂರು...
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...
ಕಡಬ, ಎಪ್ರಿಲ್ 23 : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, 70 ಕೆಜಿ ದನದ ಮಾಂಸದ ಸಹಿತ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೊಯಿಲ ಗ್ರಾಮದ...