LATEST NEWS4 years ago
ವಿವಾದಕ್ಕೆ ಕಾರಣವಾದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಾರ್ಕಿಂಗ್ ಆದೇಶ; ಸ್ಪಷ್ಟನೆ ನೀಡಿದ ವ್ಯವಸ್ಥಾಪನಾ ಸಮಿತಿ
ಪುತ್ತೂರು, ಅಗಸ್ಟ್ 30: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಗಳು ಹೊರತುಪಡಿಸಿ ಅನ್ಯಧರ್ಮದವರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಆದೇಶ ಹೊರಡಿಸಿರುವುದು ವಿವಾದಕ್ಕೆ...