ಮಂಗಳೂರು ಡಿಸೆಂಬರ್ 28: ಕರಾವಳಿಯಲ್ಲಿ ದೈವಾರಾಧನೆ ಪ್ರಕೃತಿಯ ಆರಾಧನೆ ಜೊತೆ ಜೊತೆಯಾಗಿ ನಡೆಯುತ್ತದೆ. ಪ್ರಕೃತಿಯನ್ನೇ ಇಲ್ಲಿ ದೇವರು, ದೈವ ಎಂದು ನಂಬುವ ಹಲವಾರು ಸಂಪ್ರದಾಯ, ಪದ್ಧತಿಗಳು ಕರಾವಳಿ ಭಾಗದಲ್ಲಿದೆ. ಈ ಪ್ರಕೃತಿಯನ್ನು ಹಾಳುಗೆಡವಿದರೆ ದೈವಗಳು ಕೂಡಾ...
ಬೆಳ್ತಂಗಡಿ, ಡಿಸೆಂಬರ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ದೈವ ನರ್ತನ ಸೇವೆ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಅನ್ಯ ಸಮಾಜದ ಯುವಕ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಿದ್ದಕ್ಕೆ, ತಲಾತಲಾಂತರದಿಂದ ದೈವ ನರ್ತನ ಮಾಡಿಕೊಂಡು ಬರುತ್ತಿರುವ ಸಮುದಾಯ...
ಮಧ್ಯೆ ಪುಟ್ಟ ಮಗುವೊಂದು ಬೆಂಕಿಯ ನಡುವೆ ಸಿಕ್ಕಿ ಹಾಕಿಕೊಂಡಿದೆ. ಪಕ್ಕದಲ್ಲೇ ಇದ್ದ ದೈವ ಇದನ್ನು ಗಮನಿಸಿ ಕ್ಷಣ ಮಾತ್ರದಲ್ಲಿ ಧಾವಿಸಿ ಹೋಗಿ ಬೆಂಕಿ ಗೋಳದ ನಡುವಿನಿಂದ ಮಗುವನ್ನು ರಕ್ಷಿಸಿ ಎತ್ತಿಕೊಂಡು ಬಂದಿದೆ. ಕಾಸರಗೋಡು: ಕೇರಳ ಕಾಸರಗೋಡಿನ...
ಬೆಂಗಳೂರು ಅಗಸ್ಟ್ 14 : ಬೆಂಗಳೂರಿನಲ್ಲಿ ಸಿನೆಮಾ ಕಲಾವಿದರ ಸಂಘದಲ್ಲಿ ಇಂದು ಚಿತ್ರರಂಗದ ಒಳಿತಿಗಾಗಿ ಹೋಮ ಹವನ ಮಾಡಲಾಗಿದೆ. ಈ ವೇಳೆ ನಾಗದೇವರ ವಿಶೇಷ ಪೂಜೆ ಮಾಡಲಾಗಿದ್ದು, ನಾಗದರ್ಶನ ವೇಳೆ ನಟಿ ಜ್ಯೋತಿ ಅವರ ಮೈಮೇಲೆ...
ಉಡುಪಿ ಜುಲೈ 13: ಕರಾವಳಿಯಲ್ಲಿ ದೈವಗಳ ಕಾರಣಿಕ ನಡೆಯುತ್ತಾ ಇರುತ್ತೆ. ಕರಾವಳಿಯ ಜನರ ದೇವರನ್ನು ನಂಬುವುದಕ್ಕಿಂತ ಹೆಚ್ಚಾಗಿ ದೈವಗಳನ್ನು ನಂಬುತ್ತಾರೆ. ಅದೇ ರೀತಿ ದೈವಗಳ ಕಾರಣಿಕವೂ ಹೆಚ್ಚಾಗಿ ನಡೆಯುತ್ತಲೇ ಇರುತ್ತದೆ. ಅಂತಹುದೇ ಒಂದು ಕಾರಣಿಕ ಇತ್ತೀಚೆಗೆ...
ಪುತ್ತೂರು ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಯೊಂದು ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1...
ಮಂಗಳೂರು ಮೇ 08: ಕನ್ನಡದ ಖ್ಯಾತ ನಟಿ ಕೆಜಿಎಫ್ ಬೆಡಗಿ ಮಂಗಳೂರಿನಲ್ಲಿ ತಮ್ಮ ಕುಟುಂಬದ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ...
ಮಂಗಳೂರು : ಪರಶುರಾಮನ ಸೃಷ್ಟಿ ತುಳುನಾಡು ಆದಿ ಕಾಲದಿಂದಲೂ ದೈವ, ದೇವರ ನೆಲೆವೀಡು ಆಗಿದ್ದು ಆನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ದೇವರ ಬಗ್ಗೆ ನಂಬಿಕೆಯೇ ಮರೆಯಾಗುತ್ತಿರುವ ಈ ಹೊತ್ತಲ್ಲಿ ಅಗೋಚರ ಶಕ್ತಿ ದೈವ ತನ್ನ ಇರುವಿಕೆಯನ್ನು ತೋರಿಸಿಕೊಂಡಿದೆ...
ಉಡುಪಿ ಜನವರಿ 30: ನಿನ್ನ ಹೆಸರು ಕೆಡಿಸಲು ಕೆಲವು ವ್ಯಕ್ತಿಗಳು ಸಂಚು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆ ದುಷ್ಟ ಶಕ್ತಿಗಳನ್ನು ನನ್ನ ಕಾಲ ಬುಡದಲ್ಲಿಟ್ಟು ನಿನ್ನ ಒಳ್ಳೆಯ ಕಾರ್ಯಗಳಿಗೆ ಸದಾ ನಿನ್ನ ಬೆನ್ನೆಲುಬಾಗಿ ನಿಲ್ಲುತ್ತೇನೆ...
ಮಂಗಳೂರು ಅಕ್ಟೋಬರ್ 01: ತುಳುನಾಡಿನಲ್ಲಿ ದೈವಾರಾಧನೆಗೆ ಅತೀ ಹೆಚ್ಚು ಮಹತ್ವ. ಇಲ್ಲಿನ ಜನ ದೈನದ ನುಡಿಗಳನ್ನು ಮೀರುವುದಿಲ್ಲ. ಪ್ರತಿವರ್ಷವೂ ದೈವರಾಧನೆಯನ್ನು ಚಾಚೂ ತಪ್ಪದೆ ಪಾಲಿಕೊಂಡು ಬರುತ್ತಾರೆ. ಯಾವುದೇ ಕುಟುಂಬ ತಾನು ನಂಬಿದ ದೈವದ ಆರಾಧನೆಯನ್ನು ಮರೆತರೆ,...