KARNATAKA8 hours ago
‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ಕರಾವಳಿಯಲ್ಲಿ ಹೈಅಲರ್ಟ್
ಮಂಗಳೂರು/ಉಡುಪಿ, ಮೇ. 08: ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು,...