DAKSHINA KANNADA1 year ago
ಮಂಗಳೂರು : ಮುಂದಿನ ಒಂದು ತಿಂಗಳೊಳಗೆ ಎಲ್ಲಾ ಸಿಟಿ ಬಸ್ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಬಸ್ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ...