FILM2 years ago
ಕಿಚ್ಚನ ಹುಟ್ಟುಹಬ್ಬಕ್ಕೆ ಉಡುಗೊರೆ: ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ ಅರಸು ಕ್ರಿಯೇಷನ್ಸ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ ಅಂಗವಾಗಿ...