LATEST NEWS1 year ago
ವಿಶೇಷ ಪೊಲೀಸ್ ಕಾರ್ಯಾಚರಣೆ : ಎನ್ಕೌಂಟರ್ ನಲ್ಲಿ ನಾಲ್ವರು ನಕ್ಸಲರ ಹತ್ಯೆ..!
ಗಡ್ಚಿರೋಲಿ: ವಿಶೇಷ ಪೊಲೀಸರ ಪಡೆ ಹಾಗೂ ನಕ್ಸಲರ ನಡುವೆ ಮಂಗಳವಾರ ಮುಂಜಾನೆ ನಡೆದ ಮುಖಾಮುಖಿ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿಧ್ವಂಸಕ...