ನವದೆಹಲಿ, ಆಗಸ್ಟ್ 23: ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಗೋವಾದಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ...
ಮಧ್ಯಪ್ರದೇಶ, ಆಗಸ್ಟ್ 06: ಬಾಲಿವುಡ್ ನಟಿ ಕರೀನಾ ಕಪೂರ್, ಅದಿತಿ ಶಾ ಭೀಮ್ ಜ್ಞಾನಿ ಜೊತೆಯಾಗಿ ಬರೆದಿರುವ ‘ಕರೀನಾ ಕಪೂರ್ ಪೆಗ್ನೆನ್ಸಿ ಬೈಬಲ್’ ಪುಸ್ತಕ ವಿರೋಧಿಸಿ 2021ರಲ್ಲಿ ವಕೀಲ ಕ್ರಿಸ್ಟೋಫರ್ ಆಂಥೋನಿ ಮಧ್ಯಪ್ರದೇಶದ ಓಮತಿ ಪೊಲೀಸ್...
ಚೆನ್ನೈ, ಜೂನ್ 27; ಬಹುಭಾಷಾ ನಟಿ ಮೀನಾ ಪತಿ ವಿದ್ಯಾ ಸಾಗರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತೀವ್ರ ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ವಿದ್ಯಾ ಸಾಗರ್...
ನವದೆಹಲಿ, ಜೂನ್ 16: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ...
ಕೊಚ್ಚಿ, ಮೇ 18: ನಟಿ, ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ....
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...
ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಫ್ಯೂ ಮುಕ್ತಾಯವಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕೆಲವರು ಕಿರಿಕ್ ಪಾರ್ಟಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಕರ್ಫ್ಯೂ...
ನವದೆಹಲಿ, ನವೆಂಬರ್ 12: ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್...
ಮುಂಬೈ, ನವೆಂಬರ್ 4: ಬಾಲಿವುಡ್ ನಟಿ ಕಂಗನಾ ರಣಾವತ್ ಪಟಾಕಿಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿರುವ ವಿರುದ್ಧ ಇನ್ಸ್ಟಾಗ್ರಾಮ್ವೊಂದರಲ್ಲಿ ಪೋಸ್ಟ್ ಹಾಕಿರುವುದು ಸಖತ್ ಸುದ್ದಿಯಾಗುತ್ತಿದೆ. ಸದ್ಗುರು ಪಟಾಕಿ ಬಗ್ಗೆ ಹೇಳಿರುವ ವಿಡಿಯೋವೊಂದನ್ನು ಹಂಚಿಕೊಂಡು, ಕಂಗನಾ ಅವರ ಅಭಿಪ್ರಾಯ...
ಮಂಗಳೂರು, ಜುಲೈ, 29: ಕನ್ನಡ, ತುಳು, ಮತ್ತು ಕೊಂಕಣಿ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ನಟಿ ವಿನ್ನಿ ಫೆರ್ನಾಂಡಿಸ್ ಜುಲೈ 29 ರ ಗುರುವಾರ ಹೃದಯಘಾತದಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕನ್ನಡ, ತುಳು ಮತ್ತು...