LATEST NEWS9 hours ago
ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
ಬೆಂಗಳೂರು, ಮೇ 05: ಕನ್ನಡ ಚಲನಚಿತ್ರ ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ 5ರಂದು (ಇಂದು) ಮಧ್ಯಾಹ್ನದ ಹೊತ್ತಿಗೆ ಹೊಟ್ಟೆಯುರಿಯಿಂದ (ಓವರ್ ಅಸಿಡಿಟಿಯಿಂದ) ಬಳಲುತ್ತಿದ್ದ ಅವರು ಪ್ರಾಥಮಿಕ ಚಿಕಿತ್ಸೆಗಳನನ್ನು ಮನೆಯಲ್ಲೇ...