ಬೆಂಗಳೂರು, ಡಿಸೆಂಬರ್ 22: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಘಟನೆ ನಡೆದು ಎರಡು ದಿನಗಳಾಗಿದ್ದರೂ,...
ಉಳ್ಳಾಲ, ಡಿಸೆಂಬರ್ 12: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ...
ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...
ಮಂಗಳೂರು, ಡಿಸೆಂಬರ್ 10: ವೇದ ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ,ಮಗಳೊಂದಿಗೆ ಕುತ್ತಾರು ಗೆ ಶಿವಣ್ಣ ಭೇಟಿ ನೀಡಿದ್ದು, ಕೊರಗಜ್ಜ...
ಬೆಂಗಳೂರು, ಡಿಸೆಂಬರ್ 07: ಕೆಜಿಎಫ್ ಸಿನಿಮಾದಲ್ಲಿ ಪುಟ್ಟ ಪಾತ್ರವಾದರೂ, ಜನರು ಗುರುತಿಸುವಂತಹ ನಟನೆ ಮಾಡಿದ್ದ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಉಸಿರಾಟದ ತೊಂದರೆ ಕಾರಣದಿಂದಾಗಿ ಮೊನ್ನೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ...
ಹೈದರಾಬಾದ್, ನವೆಂಬರ್ 15: ತೆಲುಗಿನ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಖ್ಯಾತಿಯ ನಟ ಕೃಷ್ಣ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಅವರನ್ನು ಭಾನುವಾರ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ...
ಬೆಂಗಳೂರು, ನವೆಂಬರ್ 04: ಬಿಗ್ ಬಾಸ್ ಮನೆಯ ಕಿಡಿ ಇದೀಗ ಮನೆಯ ಹೊರಗೂ ಹತ್ತಿಕೊಂಡಿದೆ. ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ಜಗಳ ದೊಡ್ಡ ಮಟ್ಟ ಸ್ಪರೂಪ ಪಡೆದುಕೊಂಡಿದೆ. ರೂಪೇಶ್ ರಾಜಣ್ಣ ಜೊತೆ ಜಗಳ ಮಾಡುವಾಗ...
ಬೆಂಗಳೂರು, ಅಕ್ಟೋಬರ್ 25: ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ...
ಬೆಂಗಳೂರು, ಅಕ್ಟೋಬರ್ 25: ಇತ್ತೀಚೆಗೆ ಬಿಡುಗಡೆಯಾದ ಕಾಂತಾರ ಚಿತ್ರದ ಸುತ್ತಲೂ ಸೃಷ್ಟಿಯಾಗಿರುವ ವಿವಾದದ ಕುರಿತು ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಮ್ಮ...
ಮುಂಬೈ, ಅಕ್ಟೋಬರ್ 07: ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರು ಹಾಗೂ...