ಮಂಗಳೂರು : ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ದನಾಗಿದ್ದೇನೆ ಎಂದು ಸಂಸದ ನಳಿನ್ ಕಟೀಲ್ ಪ್ರತಿಕ್ರೀಯಿಸಿದ್ದು ಟಿಕೆಟ್ ಕೈತಪ್ಪುವ ಸುಳಿವು ದೊರೆತ ಬಳಿಕ ಭಾವುಕರಾದರು. ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು ಸಾಮಾನ್ಯ...
ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ನವದೆಹಲಿ : ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾದರು. ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ...
ಮಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಮಂಗಳೂರಿನಲ್ಲಿ ಅದೃಷ್ಟದ ಮತ್ತು ಗೆಲುವಿನ ಕಾರ್ಯಾಲಯವೆಂದೇ ಖ್ಯಾತಿ ಪಡೆದ ಬಿಜೆಪಿಯ ಚುನಾವಣಾ ಕಾರ್ಯಾಲಯ ಕಾರ್ಯಾರಂಭಗೊಂಡಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಈ ಬಿಜೆಪಿ ಚುನಾವಣಾ ಕಾರ್ಯಾಲಯ...
ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...
ಬಳ್ಪ ; ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ...
ಮಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿಲುವನ್ನು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ x ‘ ನಲ್ಲಿ ಪ್ರತಿಕ್ರೀಯಿಸಿದ್ದು,”ಪ್ರಭು ಶ್ರೀರಾಮನ ಅಸ್ತಿತ್ವವನ್ನೇ...
ಮಂಗಳೂರು: ಬಹು ನಿರೀಕ್ಷಿತ ಮಂಗಳೂರು- ಗೋವಾ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಲನೆ ದೊರಕಿದ ತಕ್ಷಣ ಪ್ರಯಾಣಿಕರು...
ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್ಕುಮಾರ್...
ಮಂಗಳೂರು : ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ದ.ಕ.ಸಂಸದ...