KARNATAKA2 years ago
NMPA ಗೆ ಭೇಟಿ ನೀಡಿದ ಭಾರತ ಸರ್ಕಾರದ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ..!
ಭಾರತ ಸರ್ಕಾರದ ಉಕ್ಕು ಸಚಿವಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಶುಕ್ರವಾರ ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ನವ ಮಂಗಳೂರು ಬಂದರು ಪ್ರಾಧಿಕಾರ(NMPA) ಕ್ಕೆ ಭೇಟಿ ನೀಡಿ ಬಂದರಿನ ಕಾರ್ಯಚಟುವಟಿಕೆಗಳ ಬಗ್ಗೆ ಪರಾಮರ್ಶೆ ನಡೆಸಿದರು. ಮಂಗಳೂರು :...