DAKSHINA KANNADA2 years ago
ಸೆ.24 ರಂದು ಮಂಗಳೂರಿನಲ್ಲಿ ‘ಬಿಲ್ಲವ ಹಾಸ್ಟೆಲ್’ ಲೋಕಾರ್ಪಣೆ : ನವೀನ್ ಚಂದ್ರ ಡಿ. ಸುವರ್ಣ
“ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೆಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ನಿಂದ ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದು...