DAKSHINA KANNADA22 hours ago
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಹಿನ್ನಲೆಯಲ್ಲಿ ವಿಶೇಷ ಪೂಜೆ
ಪುತ್ತೂರು ಜುಲೈ 29: ಇಂದು ನಾಡಿನೆಲ್ಲಡೆ ನಾಗರಪಂಚಮಿ ಸಂಭ್ರಮ. ಆಷಾಢ ಕಳೆದು ಶ್ರಾವಣಕ್ಕೆ ಕಾಲಿಡುತ್ತಿದ್ದಂತೆಯೇ ಮೊದಲು ಆಚರಿಸುವ ಹಬ್ಬ ನಾಗರಪಂಚಮಿ. ನಾಗರ ಪಂಚಮಿ ಎಂದರೆ ಸರ್ಪ ದೇವತೆಗಳನ್ನು ಅಥವಾ ನಾಗರಹಾವನ್ನು ಪೂಜಿಸುವ ಸಾಂಪ್ರದಾಯಿಕ ಹಿಂದೂ ಹಬ್ಬವಾಗಿದೆ....