ಹಾವುಗಳಲ್ಲೇ ಭಯಾನಕವಾಗಿರುವ ಕಿಂಗ್ ಕೋಬ್ರಾದ ಬಗ್ಗೆ ನಮಗೆಲ್ಲರಿಗೂ ಗೊತ್ತು. ಹಾವುಗಳಲ್ಲೇ ಅತ್ಯಂತ ಪವರ್ ಫುಲ್, ಉದ್ದವಾದ ಮತ್ತು ಅತ್ಯಂತ ವಿಷಕಾರಿ ಹಾವು ಎಂದೇ ಇದನ್ನು ಪರಿಗಣಿಸಲಾಗಿದೆ. ಹೆಬ್ಬಾವುಗಳನ್ನು ಸೇರಿ ಇತರ ಹಾವು, ಪ್ರಾಣಿ ಮನುಷ್ಯರ ಮೇಲೂ...
ಪುತ್ತೂರು ಜುಲೈ 12: ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕುಕ್ಕೆ...
ಹಾಸನ: ಹಾವಿನ ದ್ವೇಷ 12 ವರುಷ ಎಂಬ ನಾನ್ನುಡಿನಿಜವೋ ಸುಳ್ಳೋ ಗೊತ್ತಿಲ್ಲ. ಹಾಸನದ ಹೊಳೆನರಸೀಪುರದ ದೇವರ ಗುಡ್ಡೆಯಲ್ಲಿ ಈ ವಿದ್ಯಮಾನ ಇದು ನಿಜವಾಗ್ಲೂ ಹೌದು ಎನ್ನವಂತಿದೆ. ಹಾವಿಗೆ ಪದೇ ಪದೆ ತೊಂದರೆ ಕೊಟ್ಟು ಅದನ್ನು ವಿಡಿಯೊ...
ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ...
ಹಾವಿನ ದ್ವೇಷ ಹನ್ನೆರಡು ವರುಷ ಅಂತಾರೆ ಹಿರಿಯರು. ಇದೇ ಮಾತಿನಂತೆ ಇಲ್ಲೋರ್ವ 14 ವರ್ಷದ ಬಾಲಕನಿಗೆ ನಾಗರಾಜನ ಕಾಟ ಶುರುವಾಗಿದ್ದು ಕೇವಲ 2 ತಿಂಗಳಲ್ಲಿ ಬರೋಬ್ಬರಿ 9 ಬಾರಿ ವಿಷ ಸರ್ಪ ಕಡಿದಿದೆ. ಕಲಬುರಗಿ :...
ಬಂಟ್ವಾಳ, ಜೂನ್ 23: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. 19ರಂದು ಸುರಕ್ಷಿತವಾಗಿ...
ಸುಬ್ರಮಣ್ಯ, ನವೆಂಬರ್ 24: ದಕ್ಷಿಣಕನ್ನಡ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೀಗ ವಾರ್ಷಿಕ ಷಷ್ಠಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ನಡುವೆ ನಾಗ ಸನ್ನಿಧಿಯಲ್ಲಿ ಜೀವಂತ ನಾಗ ಪ್ರತ್ಯಕ್ಷವಾಗುವ ಮೂಲಕ ಭಕ್ತರ ಸಂಭ್ರಮಕ್ಕೆ...