KARNATAKA1 week ago
ಬೆಂಗಳೂರು: ಕಚೇರಿಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ
ಬೆಂಗಳೂರು, ಏಪ್ರಿಲ್ 04: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ...