ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್ (35) ಮೃತಪಟ್ಟವರು....
ಬೆಂಗಳೂರು, ಎಪ್ರಿಲ್ 28: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸಿಡ್ ದಾಳಿ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಈ ದುಷ್ಕೃತ್ಯ ನಡೆದಿದ್ದು,...
ಬೆಂಗಳೂರು, ಎಪ್ರೀಲ್ 19: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು...