DAKSHINA KANNADA4 years ago
ಚಪ್ಪಲಿ ಕಚ್ಚಿದ್ದ ನಾಯಿಯನ್ನು ಬೈಕ್ಗೆ ಕಟ್ಟಿ ಎಳೆದ ತಂದೆ-ಮಗ ಪೊಲೀಸ್ ವಶಕ್ಕೆ
ಮಂಗಳೂರು, ಮೇ 23: ಮನೆಯ ಹೊರಗಿದ್ದ ಚಪ್ಪಲಿಯನ್ನು ಕಚ್ಚಿದ್ದಕ್ಕೆ ನಾಯಿಯನ್ನು ಬೈಕ್ಗೆ ಕಟ್ಟಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಕೊಂಚಾಡಿಯ ವೈದ್ಯರೊಬ್ಬರ...